ಜಾವೆಲಿನ್ ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Nov 24, 2025 - 18:00
 0  356
ಜಾವೆಲಿನ್ ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಸಿದ್ದಾಪುರ:ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರಪೇಟೆ ತಾಲೂಕಿನ ಕೂಡಿಗೆ ಡಯಟ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಾಲಿಬೆಟ್ಟ ಲೂರ್ಡ್ಸ್ ಹಿಲ್ ಶಾಲೆಯ ವಿದ್ಯಾರ್ಥಿ ಯದುಕೃಷ್ಣ ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 ಇವರು ನೆಲ್ಯಹುದಿಕೇರಿ ಗ್ರಾಮದ ಸುನೀಲ್ ಕುಮಾರ್ ಹಾಗೂ ಶೀನ ನವರ ಪುತ್ರನಾಗಿದ್ದಾರೆ. ಮುಂದೆ ಬಾಗಲಕೋಟೆಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯರು ಹಾಗೂ ಶಿಕ್ಷಕರು ವೃಂದದವರು ಶುಭ ಹಾರೈಸಿದ್ದಾರೆ.‌

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0