ಶಟಲ್ ಬ್ಯಾಡ್ಮಿಂಟನ್:ವಿರಾಜಪೇಟೆ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಟಲ್ ಬ್ಯಾಡ್ಮಿಂಟನ್:ವಿರಾಜಪೇಟೆ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಿಕೇರಿ: ವಿರಾಜಪೇಟೆ ತಾಲ್ಲೂಕು‌ ಮಟ್ಟದ ಪ್ರೌಢಶಾಲಾ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ವಿರಾಜಪೇಟೆ ಪ್ರಗತಿ ಶಾಲೆಯ ಸಮ್ರಾನ್ ಹಾಗೂ ರಝಲ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಬ್ಬರ ಸಾಧನೆ ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.