ಸಿದ್ದಾಪುರ;ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

May 17, 2026 - 14:59
 0  3.5k
ಸಿದ್ದಾಪುರ;ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಿದ್ದಾಪುರ;ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ನಡೆದಿದೆ.

ಕೂಡುಗದ್ದೆ ನಿವಾಸಿ ಮಧುಸೂಧನ್ ರವರ ಪುತ್ರ ಅಭಿಜಿತ್ (21) ಮೃತ ಯುವಕ. ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಜಿತ್ ಅವರು, ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕ್ಕಾಗಿ ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

What's Your Reaction?

Like Like 1
Dislike Dislike 4
Love Love 0
Funny Funny 0
Angry Angry 0
Sad Sad 13
Wow Wow 1