ಸಿದ್ದಾಪುರ:ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 30,000 ರೂ. ದಂಡ

Aug 30, 2026 - 16:42
 0  527
ಸಿದ್ದಾಪುರ:ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 30,000 ರೂ. ದಂಡ

ಸಿದ್ದಾಪುರ: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸಿದ ಪ್ರಕರಣದಲ್ಲಿ ಬಾಲಕನ ಪೋಷಕರಿಗೆ ನ್ಯಾಯಾಲಯ ಒಟ್ಟು 30,000 ರೂ.ದಂಡ ವಿಧಿಸಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ತಿಳಿಸಿದೆ.

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ, ವಿರಾಜಪೇಟೆ,25,000 ರೂ. ಮತ್ತು ಬಾಲ ನ್ಯಾಯ ಮಂಡಳಿ - 5,000 ರೂ. ಸೇರಿ ಒಟ್ಟು 30,000 ರೂ.ದಂಡವನ್ನು ಬಾಲಕನ ಪೋಷಕರಿಗೆ ವಿಧಿಸಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0