Kodagu

ಸಿದ್ದಾಪುರ: ಯುವಕ ಆತ್ಮಹತ್ಯೆ

admincoorgdaily

ಸಿದ್ದಾಪುರ: ಯುವಕ ಆತ್ಮಹತ್ಯೆ

ಸಿದ್ದಾಪುರ;ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ನಿವಾಸಿ ಮುನೀರ್ (36) ಆತ್ಮಹತ್ಯೆ ಮಾಡಿಕೊಂಡಿದೆ. ನೆಲ್ಯಹುದಿಕೇರಿಯ ಬೆಟ್ಟದಕಾಡಿನಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಆತ್ಮಹತ್ಯೆಯ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಮುಂದಿನ‌ ಕ್ರಮ ಕೈಗೊಂಡಿದ್ದಾರೆ.