ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ: ಸಚಿವ ಸಂಪುಟ ವಿಸರ್ಜನೆ

May 29, 2026 - 09:29
 0  532
ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ: ಸಚಿವ ಸಂಪುಟ ವಿಸರ್ಜನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹೋಟ್ ಅವರು ಅಂಗೀಕರಿಸಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ.

ಈ ಕುರಿತು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದು, ರಾಜ್ಯದಲ್ಲಿ ಪರ್ಯಾಯ ವ್ಯವಸ್ಥೆಗಳು ಜಾರಿಗೆ ಬರುವವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0