ಸಿದ್ದರಾಜು ಬೆಳ್ಳಯ್ಯ ಅವರಿಗೆ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
admincoorgdaily

ಮಡಿಕೇರಿ ಜು.15:-ಮೈಸೂರು ದೇಸಿರಂಗ ಸಾಂಸ್ಕೃತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ವೈಚಾರಿಕ ಲೇಖನ ಸ್ಪರ್ಧೆಯಲ್ಲಿ ಮಡಿಕೇರಿ ತಾಲ್ಲೂಕಿನ ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಅವರು ಭಾಗವಹಿಸಿ ದ್ವಿತೀಯ ಬಹುಮಾನ ಮತ್ತು ಪ್ರಶಸ್ತಿ ಪಡೆದಿದ್ದಾರೆಎಂದು ಕ್ರಕಟಣೆ ತಿಳಿಸಿದೆ.