ಫೆ.22 ರಂದು ಸಮಾಜ ಕಲ್ಯಾಣ ಸಚಿವರ ಕೊಡಗು ಜಿಲ್ಲಾ ಪ್ರವಾಸ

Feb 21, 2026 - 16:21
 0  249
ಫೆ.22 ರಂದು ಸಮಾಜ ಕಲ್ಯಾಣ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ ಫೆ21:-ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೆಬ್ರವರಿ, 22 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಫೆಬ್ರವರಿ, 22 ರಂದು ಮಧ್ಯಾಹ್ನ 1 ಗಂಟೆಗೆ ಕೊಡಗು ಜಿಲ್ಲೆಯ ದಲಿತರ ಸ್ವಾಭಿಮಾನಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ.ಶಿವಣ್ಣ ಅವರು ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0