ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸೋಮವಾರದವರೆಗೆ ಕೊಡಗು ಜಿಲ್ಲೆಯಲ್ಲಿ ಎಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಗೊತ್ತೇ!

Sep 29, 2025 - 22:21
 0  202
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ:  ಸೋಮವಾರದವರೆಗೆ ಕೊಡಗು ಜಿಲ್ಲೆಯಲ್ಲಿ ಎಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಗೊತ್ತೇ!

ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಲ್ಲಿಯ ವರೆಗೆ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ 41,22,865 ಕುಟುಂಬಗಳ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಸೋಮವಾರ ಒಂದೇ ದಿನ 13,86,969 ಕುಟುಂಬಗಳ ಸಮೀಕ್ಷೆ ನಡೆದಿದೆ. ರವಿವಾರದ ವರೆಗೆ 27,35,879 ಕುಟುಂಬಗಳ ಹಾಗೂ ಇದುವರೆಗೆ 1.56 ಕೋಟಿಗೂ ಅಧಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ.ಕೊಡಗು ಜಿಲ್ಲೆಯಲ್ಲಿ ಇದುವರೆಗೆ 41,154, ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 0
Wow Wow 0