ಸೋಮವಾರಪೇಟೆ,ಮರ ಬಿದ್ದು ಸಂಚಾರಕ್ಕೆ ತೊಡಕು

ಸೋಮವಾರಪೇಟೆ,ಮರ ಬಿದ್ದು ಸಂಚಾರಕ್ಕೆ ತೊಡಕು

ಸೋಮವಾರಪೇಟೆ:ಮಡಿಕೇರಿ -ಸೋಮವಾರಪೇಟೆ ಮಾರ್ಗದ ರಸ್ತೆ ಕಾಜೂರು ಬಳಿ ಮರ ರಸ್ತೆಗೆ ಅಡ್ಡ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.