ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ
ಸೋಮವಾರಪೇಟೆ: ತಾಲೂಕಿನ ಹಾನಗಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಯ ಗೋಡೆ ಕುಸಿದು ದುರದೃಷ್ಟವಶಾತ್ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಶಾಸಕ ಡಾ.ಮಂತರ್ ಗೌಡ ಅವರುಪರಿಶೀಲನೆ ನಡೆಸಿದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ ಸತೀಶ್ ಮತ್ತಿತರರು ಇದ್ದರು.