ಸೋಮವಾರಪೇಟೆ;ಕನ್ನಡ ಸಾಹಿತ್ಯ ಪರಿಷತ್, ನಗರ ಪತ್ರಕರ್ತರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 80 ನೇ ಸ್ವಾತಂತ್ರ್ಯೋತ್ಸವ ಆಚರಣೆ

Aug 15, 2026 - 12:53
 0  22
ಸೋಮವಾರಪೇಟೆ;ಕನ್ನಡ ಸಾಹಿತ್ಯ ಪರಿಷತ್, ನಗರ ಪತ್ರಕರ್ತರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 80 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸೋಮವಾರಪೇಟೆ, ಆ. 15:- ತಾಲೂಕು ಕನ್ನಡ ಸಾಹಿತ್ಯ ಪರಿಷತ್, ನಗರ ಪತ್ರಕರ್ತರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 80 ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಡಿ. ವಿಜೇತ್ ಸ್ವಾತಂತ್ರ್ಯ ದ ಮಹತ್ವ ತಿಳಿಸಿ, ಉತ್ತಮ ಸಮಾಜ ನಿರ್ಮಾಣದತ್ತ ಪ್ರತಿಯೊಬ್ಬರು ದೇಶ ಪ್ರಗತಿಯತ್ತ ಸಾಗಲು ಶ್ರಮಿಸೋಣವೆಂದರು.

ಹಿರಿಯ ನಾಗರೀಕ ಸಂಘದ ಪದಾಧಿಕಾರಿ ಬಿ. ಟಿ. ತಿಮ್ಮಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಯ ಹೆಚ್. ಎ. ನಾಗರಾಜ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಡಿ. ಪಿ. ಲೋಕೇಶ್ ಮಾತನಾಡಿದರು. ಪರಿಷತ್ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0