Kodagu

ಸೋಮವಾರಪೇಟೆ; ಬೇಳೂರು ಸರ್ಕಾರಿ ಶಾಲೆಯಲ್ಲಿ ರೋಟರಿ ಕ್ಲಬ್ ವತಿಯಿಂದ ವನಮೊಹೋತ್ಸವ

admincoorgdaily

ಸೋಮವಾರಪೇಟೆ; ಬೇಳೂರು ಸರ್ಕಾರಿ ಶಾಲೆಯಲ್ಲಿ ರೋಟರಿ ಕ್ಲಬ್ ವತಿಯಿಂದ ವನಮೊಹೋತ್ಸವ

ಸೋಮವಾರಪೇಟೆ: ರೋಟರಿ ಕ್ಲಬ್ ವತಿಯಿಂದ ವನಮಹೋತ್ಸವ ಅಂಗವಾಗಿ ಬೇಳೂರು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸಲಾಯಿತು.

 ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಅಧ್ಯಕ್ಷ ಬಿ.ಎಸ್. ಸುಂದರ್, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ಪಿ.ಕೆ. ರವಿ, ವಲಯ ಸೇನಾನಿ ಎ.ಎಸ್. ಮಲ್ಲೇಶ್, ಬೇಳೂರು ಶಾಲೆ ಎಸ್‌ಡಿಎಂಸಿ ಸದಸ್ಯರ ಉಲ್ಲಾಸ್, ಆನಂದ್ ಇದ್ದರು.