ಸೆ.17 ರಂದು ಶಾಸಕ ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ತಾ.ಪಂ.ತ್ರೈಮಾಸಿಕ ಕೆಡಿಪಿ ಸಭೆ

ಸೆ.17 ರಂದು ಶಾಸಕ ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ  ಸೋಮವಾರಪೇಟೆ ತಾ.ಪಂ.ತ್ರೈಮಾಸಿಕ ಕೆಡಿಪಿ ಸಭೆ
Photo credit:The canara post

ಮಡಿಕೇರಿ:-ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ ಗೌಡ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 17 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಇಒ ಅವರು ತಿಳಿಸಿದ್ದಾರೆ.