ಸೋಮವಾರಪೇಟೆ ತಾ.ಪಂ.ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ

ಸೋಮವಾರಪೇಟೆ ತಾ.ಪಂ.ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ

ಮಡಿಕೇರಿ:-ಶಾಸಕರಾದ ಡಾ.ಮಂತರ್‍ಗೌಡ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 17 ರಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಬೇಕಿದ್ದ ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ ಅವರು ತಿಳಿಸಿದ್ದಾರೆ.