ಕೊಡಗಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ:4.19 ಲಕ್ಷ ಮತದಾರರಿಗೆ ಎನ್ಯುಮರೇಶನ್ ಫಾರ್ಮ್ ವಿತರಣೆ
ಮಡಿಕೇರಿ: ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ದಿನಾಂಕ 30.06.2026 ರಿಂದ ಮನೆ-ಮನೆ ಭೇಟಿ ನೀಡಿ ಗಣತಿ ನಮೂನೆಯನ್ನು ಮತದಾರರಿಗೆ ವಿತರಿಸುತ್ತಿದ್ದಾರೆ.
ಗಣತಿ ನಮೂನೆ ವಿತರಣೆ,4,19,688 - 89.55%, ಡಿಜಿಟಲೀಕರಣಗೊಂಡ ನಮೂನೆ 17,225 - 4.64%,ಆನ್‌ಲೈನ್ ಮೂಲಕ ಸಲ್ಲಿಸಿದ ನಮೂನೆ 688 ಒಟ್ಟು ಗೈರು/ಸ್ಥಳಾಂತರ/ಮರಣ/ಡುಪ್ಲಿಕೇಟ್ ಮತದಾರರ ಸಂಖ್ಯೆ: 704 - *ಗೈರು*: 15 - *ಸ್ಥಳಾಂತರ*: 239 - *ಮರಣ*: 371 - *ಡುಪ್ಲಿಕೇಟ್*: 75 - *ಇತರೆ*: 4
What's Your Reaction?
Like
0
Dislike
0
Love
1
Funny
0
Angry
0
Sad
0
Wow
0

