ಕೊಡಗಿನ ರೆಸಾರ್ಟ್ ನಲ್ಲಿ ರಿಲ್ಯಾಕ್ಸ್ ಮೂಡ್‌ಗೆ ಜಾರಿದ ಸ್ಟಾಲಿನ್, ಉದಯನಿಧಿ
admincoorgdaily

ಮಡಿಕೇರಿ: ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ವಿಶ್ರಾಂತಿ ಪಡೆಯಲು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಅವರ ಮಗ ಉದಯನಿಧಿ ಕುಟುಂಬಸ್ಥರು ಕೊಡಗಿಗೆ ಆಗಮಿಸಿದ್ದಾರೆ. ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ ಒಂದರಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಿದ್ದಾರೆ. ಸ್ಟಾಲಿನ್ ಪತ್ನಿ ದುರ್ಗಾ ಮತ್ತಿತರ ಕುಟುಂಬ ಸದಸ್ಯರು ಅವರೊಂದಿಗೆ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಅವರು ಕೊಡಗಿನ ಪ್ರಕೃತಿ ಮಡಿಲಲ್ಲಿ ವಿಶ್ರಾಂತಿ ಮೂಡ್‌ನಲ್ಲಿ ಇದ್ದಾರೆ