ಸೋಮವಾರಪೇಟೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸುಹಾಸ್ ಜಿ.ಆರ್

Nov 26, 2025 - 12:17
Nov 26, 2025 - 12:28
 0  358
ಸೋಮವಾರಪೇಟೆ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸುಹಾಸ್ ಜಿ.ಆರ್

ಸೋಮವಾರಪೇಟೆ: ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಯುವ ಮುಖಂಡ ಜಿ ಆರ್ ಸುಹಾಸ್ ನೇಮಕ ಮಾಡಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ಬಿ ಸತೀಶ್ ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿರಣ್ ಡಿ ಯು ಸಮ್ಮುಖದಲ್ಲಿ ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರ ಅನುಮತಿ ಮೇರೆಗೆ ಆದೇಶ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ ಎ ಲಾರೆನ್ಸ್, ಸೋಮವಾರಪೇಟೆ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುನಿಲ್, ವಕ್ತಾರ ಅಬ್ದುಲ್ ರಜಾಕ್ ಕೆ ಎ, ಕಾಂಗ್ರೆಸ್ ಪ್ರಮುಖರಾದ ಮೊಹಮ್ಮದ್ ಶಫಿ ಭೇಟು, ಸೈಮನ್, ಸುಚೇತನ್ ಸ್ವರೂಪ್ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 4
Funny Funny 0
Angry Angry 0
Sad Sad 0
Wow Wow 1