ಸುಂಟಿಕೊಪ್ಪ; ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದ ಕಾರು

May 22, 2026 - 11:40
 0  651
ಸುಂಟಿಕೊಪ್ಪ; ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದ ಕಾರು

ಸುಂಟಿಕೊಪ್ಪ; ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಪೋಲೊ ಕಾರು ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0