ಸುಂಟಿಕೊಪ್ಪ;ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ
ಸುಂಟಿಕೊಪ್ಪ: ಸಮೀಪದ ಹರದೂರು ಹೊಳೆಯಲ್ಲಿ ಇಬ್ಬರು ಬಾಲಕರು ಮುಳುಗಿ ಜಲ ಸಮಾಧಿ ಆಗಿರುವ ಘಟನೆ ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ನಡೆದಿದೆ. ಮೃತಪಟ್ಟ ಬಾಲಕರು ಸುಂಟಿಕೊಪ್ಪ ಪಂಪ್ ಹೌಸ್ ರಸ್ತೆಯ ನಿವಾಸಿಗಳು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
What's Your Reaction?
Like
3
Dislike
1
Love
4
Funny
0
Angry
1
Sad
16
Wow
0
