ಸುಂಟಿಕೊಪ್ಪ: ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು; ಆಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ

Jan 17, 2026 - 19:21
 0  2.5k
ಸುಂಟಿಕೊಪ್ಪ: ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು; ಆಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ

ಸುಂಟಿಕೊಪ್ಪ; ಹರದೂರು ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರದೃಷ್ಟವಶಾತ್ ನೀರಿನಲ್ಲಿ ಮುಳುಗಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕರಾದ ಡಾ.ಮಂತರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಸ್ಥಳದಲ್ಲಿ ಹಾಜರಿದ್ದ ಕುಟುಂಬದ ಸದಸ್ಯರುಗಳಿಗೆ ಸಾಂತ್ವನ ತಿಳಿಸಿ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 25
Wow Wow 0