ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ
ಮಡಿಕೇರಿ:ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಸಮೀಪ ಮಾರುತಿನಗರದ ತಿರುವಿನಲ್ಲಿ ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು,ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು,ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.