T-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

Feb 15, 2026 - 22:26
 0  700
T-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಕೊಲಂಬೊ, ಫೆ.15: ಇಲ್ಲಿನ ಆರ್ ಪ್ರೇಮದಾಸ ಸ್ಟೇಡಿಯಮ್ ನಲ್ಲಿ ನಡೆದ T20 ವಿಶ್ವಕಪ್ ನ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್ಗಳಿಂದ ಹೀನಾಯವಾಗಿ ಸೋಲಿಸಿ ಭರ್ಜರಿ ಜಯ ಗಳಿಸಿದೆ.

ಆರಂಭಿಕ ಬ್ಯಾಟ‌ರ್ ಇಶಾನ್ ಕಿಶನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತ್ತು. 176 ರನ್ ಗಳ ಗುರಿ ಪಡೆದ ಪಾಕಿಸ್ತಾನ ತಂಡವು 114 ರನ್‌ಗಳಿಗೆ ಆಲೌಟ್ ಆಯಿತು.

What's Your Reaction?

Like Like 6
Dislike Dislike 0
Love Love 1
Funny Funny 1
Angry Angry 0
Sad Sad 2
Wow Wow 2