T-20 ವರ್ಲ್ಡ್ ಕಪ್:ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ: ಫೈನಲ್ ಟಿಕೆಟ್ ಪಡೆದ ಇಂಡಿಯಾ

T-20 ವರ್ಲ್ಡ್ ಕಪ್:ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ: ಫೈನಲ್ ಟಿಕೆಟ್ ಪಡೆದ ಇಂಡಿಯಾ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ.

 ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು.