22ನೇ ದಿನಕ್ಕೆ ಕಾಲಿಟ್ಟ ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ನಡೆಯುತ್ತಿರುವ ಧರಣಿ

May 23, 2026 - 22:12
 0  626
22ನೇ ದಿನಕ್ಕೆ ಕಾಲಿಟ್ಟ ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ನಡೆಯುತ್ತಿರುವ  ಧರಣಿ

ಸೋಮವಾರಪೇಟೆ; ತಾಲೂಕಿನ ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ಉಚಿತ ನಿವೇಶನಕ್ಕಾಗಿ ನಡೆಯುತ್ತಿರುವ ನಿವೇಶನ ರಹಿತ ಕಾರ್ಮಿಕರ ಧರಣಿ 22 ನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಬಡ ಕಾರ್ಮಿಕರು ಟಾರ್ಪಲ್‌ನಿಂದ ನಿರ್ಮಿಸಿರುವ ಶೆಡ್‌ನಲ್ಲಿ ಮಳೆ-ಚಳಿಯಲ್ಲೇ ರಾತ್ರಿ ಕಳೆಯುತ್ತಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 2
Angry Angry 0
Sad Sad 1
Wow Wow 1