ವಿರಾಜಪೇಟೆ ಸ್ನೇಹಿತರ ಒಕ್ಕೂಟದಿಂದ ಹೆಗ್ಗಳ ಸರ್ಕಾರಿ ಶಾಲಾ ಮಕ್ಕಳಿಗೆ ಟೈ-ಬೆಲ್ಟ್ ವಿತರಣೆ

ವಿರಾಜಪೇಟೆ ಸ್ನೇಹಿತರ ಒಕ್ಕೂಟದಿಂದ ಹೆಗ್ಗಳ ಸರ್ಕಾರಿ ಶಾಲಾ ಮಕ್ಕಳಿಗೆ ಟೈ-ಬೆಲ್ಟ್ ವಿತರಣೆ

ವಿರಾಜಪೇಟೆ:ಸ್ನೇಹಿತರ ಒಕ್ಕೂಟ ವಿರಾಜಪೇಟೆ ಅವರ ವತಿಯಿಂದ ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್ ಹಾಗೂ ಶಿಕ್ಷಕರಿಗೆ ಟೇಬಲ್ ಕೊಡುಗೆಯಾಗಿ ನೀಡಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಸ್ನೇಹಿತರ ಒಕ್ಕೂಟಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದ ಸ್ನೇಹಿತರ ಒಕ್ಕೂಟ ಪ್ರಮುಖರಾದ ಮಹಮ್ಮದ್ ನಯಾಜ್, ಹಬೀಬುಲ್ಲಾ ಶರೀಫ್, ಝೀಯಾವುಲ್ಲ, ಝಬಿವುಲ್ಲಾ, ಜಿಶಾನ್ ಇದ್ದರು.