ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆ

ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆ

ಪೊನ್ನಂಪೇಟೆ:ತಾಲೂಕಿನ ವೆಸ್ಟ್ ನಮ್ಮಲೆ ಗ್ರಾಮದ ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು,ಮೃತ ಹುಲಿಯು ವಯಸ್ಸಾಗಿ ಸಾವನ್ನುಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮತ್ತು ಅರಣ್ಯ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.