Kodagu

ನಾಳೆ ವ್ಯಸನ ಮುಕ್ತ ದಿನಾಚರಣೆ

admincoorgdaily

ಮಡಿಕೇರಿ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಕಾರದಲ್ಲಿ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯು ಆಗಸ್ಟ್, 01 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.