ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿ ಟಿ.ಟಿ. ವಾಹನ ನಿಯಂತ್ರಣ ತಪ್ಪಿ ಪಲ್ಟಿ

Jun 10, 2026 - 12:16
 0  1.3k
ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿ ಟಿ.ಟಿ. ವಾಹನ ನಿಯಂತ್ರಣ ತಪ್ಪಿ ಪಲ್ಟಿ

ಮಡಿಕೇರಿ;ಬೆಂಗಳೂರಿನಿಂದ ಕೇರಳದ ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿ ಟಿ.ಟಿ. ವಾಹನ ತಡರಾತ್ರಿ ಚಾಲಕನ ನಿಯಂತ್ರಣ ಕಳೆದುಕೊಂಡು ಅತ್ತೂರು ವನಭದ್ರ ಕಾಳಿ ದೇವಸ್ಥಾನದಿಂದ ಮುಂದಕ್ಕೆ ಕೊಳತ್ತೋಡು ಬಳಿ ಅಪಘಾತಕ್ಕೀಡಾಗಿ ಮಗುಚಿಕೊಂಡಿದ್ದು, ಇಂದು ಕ್ರೇನ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಅದೃಷ್ಟವಶಾತ್ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 2
Wow Wow 0