ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ
Photo credit: whatfix

ಮಡಿಕೇರಿ:-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿವಿಧ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ. ಆಸಕ್ತರು ಸೆಪ್ಟೆಂಬರ್, 20 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕುಲಸಚಿವರಾದ ಪ್ರೊ. ನವೀನ್ ಕುಮಾರ್ ಎಸ್.ಕೆ ಅವರು ತಿಳಿಸಿದ್ದಾರೆ.