ಕೊಡಗು ಎಸ್ಪಿ ಕೆ.ರಾಮರಾಜನ್ ವರ್ಗಾವಣೆ:

Dec 31, 2025 - 19:03
Dec 31, 2025 - 23:01
 0  1.5k
ಕೊಡಗು ಎಸ್ಪಿ ಕೆ.ರಾಮರಾಜನ್ ವರ್ಗಾವಣೆ:

ಮಡಿಕೇರಿ:ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಾನಕ್ಕೆ ಬಿಂದುಮಣಿ ಅವರನ್ನು ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನೇಮಕ ಮಾಡಲಾಗಿದೆ.

What's Your Reaction?

Like Like 3
Dislike Dislike 1
Love Love 0
Funny Funny 0
Angry Angry 0
Sad Sad 1
Wow Wow 0