ಗೂಡ್ಸ್ ವಾಹನದಲ್ಲಿ ಜಾನುವಾರುಗಳ ಸಾಗಾಟ:ವಾಹನ ಪೊಲೀಸ್ ವಶಕ್ಕೆ

Apr 25, 2026 - 10:15
 0  779
ಗೂಡ್ಸ್ ವಾಹನದಲ್ಲಿ ಜಾನುವಾರುಗಳ ಸಾಗಾಟ:ವಾಹನ ಪೊಲೀಸ್ ವಶಕ್ಕೆ

ಕುಶಾಲನಗರ, ಏ 25: ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್‌ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ. ಬೆಟಗೇರಿಯಿಂದ ಬೈಲುಕೊಪ್ಪ ಕಡೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಸ್ಥಳೀಯರಾದ ಪ್ರದೀಪ್, ಉದಯ ಮತ್ತಿತರರು ಪೊಲೀಸರಿಗೆ ಒಪ್ಪಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0