ಭಾಗಮಂಡಲ-ತಲಕಾವೇರಿ ರಸ್ತೆಗೆ ಅಡ್ಡವಾಗಿ ಬಿದ್ದ ಮರ
ಮಡಿಕೇರಿ;ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಮಳೆಯಾಗಿದ್ದು,ಭಾಗಮಂಡಲ - ತಲಕಾವೇರಿ ರಸ್ತೆಗೆ ಗಾಳಿ ಮಳೆ ಗೆ ಅಡ್ಡವಾಗಿ ಬಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವುಗೊಳಿಸಿದರು.
What's Your Reaction?
Like
0
Dislike
0
Love
1
Funny
0
Angry
0
Sad
0
Wow
0
