ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಕೊಡಗಿ‌ನ ಶಾಸಕದ್ವಯರು

Oct 27, 2025 - 15:50
 0  548
ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಕೊಡಗಿ‌ನ ಶಾಸಕದ್ವಯರು

ಬೆಂಗಳೂರು:2025 ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರಿಶೀಲಿಸಿ, ವರದಿ ನೀಡಲು ರಚಿಸಲಾಗಿರುವ ಕರ್ನಾಟಕ ವಿಧಾನಸಭೆಯ ಪರಿಶೀಲನಾ ಸಭೆಯು ವಿಧಾನಸೌಧ ಮೊದಲನೇ ಮಹಡಿಯಲ್ಲಿ ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡ ರವರ ನೇತೃತ್ವದಲ್ಲಿ ನಡೆಯಿತು. ಈ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಎ ಎಸ್ ಪೊನ್ನಣ್ಣ ರವರು, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 1
Love Love 0
Funny Funny 0
Angry Angry 1
Sad Sad 0
Wow Wow 0