ಬಾಳೆಲೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರು ಪಾಲು

ಬಾಳೆಲೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರು ಪಾಲು

ಬಾಳೆಲೆ;ಕೆರೆಗೆ ಈಜಲು ತೆರಳಿದ ಬಾಲಕರು ನೀರು ಪಾಲಾಗಿರುವ ಘಟನೆ ಬಾಳೆಲೆಯಲ್ಲಿ ಶನಿವಾರ ಸಂಜೆ ನಡೆದಿದೆ. 6 ನೇ ತರಗತಿ ವಿದ್ಯಾರ್ಥಿ ಕೃಷ್ಣ (11) ಸ್ನೇಹಿತನಾದ ಗೌತಮ್ (21) ಮೃತ ದುರ್ಧೈವಿಗಳು. ಬಾಳೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.