ಟಿ.ಶೆಟ್ಟಿಗೇರಿ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ

Jul 7, 2025 - 15:00
 0  93
ಟಿ.ಶೆಟ್ಟಿಗೇರಿ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ವಿತರಣೆ

ಟಿ.ಶೆಟ್ಟಿಗೇರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಹರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪಂಚಾಯಿತಿ ವತಿಯಿಂದ ಕೊಡೆಗಳನ್ನು ವಿತರಿಸಲಾಯಿತು . ಈ ಸಂದರ್ಭದ ಪಂಚಾಯಿತಿ ಸದಸ್ಯರಾದ ಮನ್ನೆರ ಅಜಿತ್ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 2