ವಾಲ್ನೂರು-ತ್ಯಾಗತ್ತೂರು:ಚೆಟ್ಟಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಅಡ್ಡಲಾಗಿ ಬಿದ್ದ ಮರ
ಸಿದ್ದಾಪುರ:ಜಿಲ್ಲೆಯಲ್ಲಿ ಆಶ್ಲೇಷ ಮಳೆಯು ಮುಂದುವರಿದಿದ್ದು, ವಾಲ್ನೂರು- ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಗತ್ತೂರಿನಿಂದ ಚೆಟ್ಟಳ್ಳಿಗೆ ಸಂಪರ್ಕ ಕಲ್ಪಿಸುವ ಲಿಂಕ್ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರಬಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.