ಹೃದಯಾಘಾತದಿಂದ ಹಿರಿಯ ರಂಗಕರ್ಮಿ,ಹಾಸ್ಯ ನಟ ರಾಜು ತಾಳಿಕೋಟೆ ನಿಧನ

Oct 13, 2025 - 21:50
 0  630
ಹೃದಯಾಘಾತದಿಂದ ಹಿರಿಯ ರಂಗಕರ್ಮಿ,ಹಾಸ್ಯ ನಟ ರಾಜು ತಾಳಿಕೋಟೆ ನಿಧನ

ಉಡುಪಿ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0