ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್‌.ಎಲ್.ಭೈರಪ್ಪ(94) ಬುಧವಾರ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.