ಹೊಸದಿಲ್ಲ:ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ.