ವಿರಾಜಪೇಟೆ: ಮಳೆಗೆ ಅರಮೇರಿ-ಚಾಮಿಯಾಲ ಸೇತುವೆ ಜಲಾವೃತ
admincoorgdaily

ವಿರಾಜಪೇಟೆ; ವಿರಾಜಪೇಟೆ ಹೋಬಳಿ ಅರಮೇರಿ-ಚಾಮಿಯಾಲ ಸಂಪರ್ಕ ಸೇತುವೆ ಭಾರಿ ಮಳೆಯಿಂದಾಗಿ ಸಂಪೂರ್ಣ ಜಲಾವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸದರಿ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿಸದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.