ವಿರಾಜಪೇಟೆ:ಇಂದಿರಾವತಿ ಎಂ.ಬಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ನರ್ಸ್ ಪ್ರಶಸ್ತಿ

Nov 30, 2025 - 09:48
 0  454
ವಿರಾಜಪೇಟೆ:ಇಂದಿರಾವತಿ ಎಂ.ಬಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ನರ್ಸ್ ಪ್ರಶಸ್ತಿ

ಗೋಣಿಕೊಪ್ಪ :ವಿರಾಜಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಮುಖ್ಯ ಶುಶೂಷಾಧಿಕಾರಿಯಾಗಿರುವ ಇಂದಿರಾವತಿ ಎಂ.ಬಿ ಅವರು ಫ್ಲಾರೆನ್ಸ್ ನೈಟಿಂಗೇಲ್ ನರ್ಸ್ ಪ್ರಶಸ್ತಿ -2025 ಪಡೆದುಕೊಂಡಿದ್ದಾರೆ.

 ಬೆಂಗಳೂರಿನ ಕರ್ನಾಟಕ ಸುದ್ದಿ ಸಂಘ" ಮತ್ತು "ಭಾರತದ ರಾಷ್ಟ್ರೀಯ ಪತ್ರಿಕಾ ಮಂಡಳಿ" ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ನೀಡುವ ಫ್ಲಾರೆನ್ಸ್ ನೈಟಿಂಗೇಲ್  ಪ್ರಶಸ್ತಿಯನ್ನು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇವರು ಮೂರ್ನಾಡಿನ ಅವಂದೂರು ಗ್ರಾಮದ ಶಾಸ್ತ್ರಿ ನಗರದ ನಿವಾಸಿ, ಮೋಟ್ಟೆರ ಜಯರಾಮ್ ಅವರ ಧರ್ಮ ಪತ್ನಿಯಾಗಿದಾರೆ.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0