ನಾಪೋಕ್ಲುವಿನಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ - ವಿರಾಜಪೇಟೆ ಶಾಸಕರಾದ ಎ. ಎಸ್. ಪೊನ್ನಣ್ಣ
admincoorgdaily

ಮಡಿಕೇರಿ: ನಾಪೋಕ್ಲುವಿನಲ್ಲಿ ನಡೆದ ಹಲ್ಲೆ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿರಾಜಪೇಟೆ ಶಾಸಕರಾದ ಎ. ಎಸ್. ಪೊನ್ನಣ್ಣ ಅವರು, ತಪ್ಪಿತಸ್ಥರು ಯಾರೇ ಆದರೂ ಅವರ ಮೇಲೆ ಕಠಿಣವಾದ ಕ್ರಮ ಜರುಗಲಿದೆ ಎಂದು ಹೇಳಿದ್ದು, ಘಟನೆ ನಡೆದ ಕೂಡಲೇ FIR ದಾಖಲಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.