ವಿರಾಜಪೇಟೆ;ಗುಂಡು ಹೊಡೆದು ಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ;ಗುಂಡು ಹೊಡೆದು ಕೊಂಡು  ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಹೊರವಲಯದ ಅರಮೇರಿ ಬಳಿಯ ನಾಲ್ಕನೇ ಮೇಲ್ ನಲ್ಲಿ ದುರ್ಘಟನೆ ನಡೆದಿದ್ದು, ಕಣಿಯರ ಬಿ.ನಂಜಪ್ಪ (64) ಮೃತ ದುರ್ದೈವಿ. ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು,ಬಂದಿದ್ದು ಘಟನಾ ಸ್ಥಳಕ್ಕೆ ಎಸ್ ಪಿ ಬಿಂದುಮಣಿ ,ಹಾಗೂ ವಿರಾಜಪೇಟೆ ಗ್ರಾಮಾಂತರ ಪೊಲೀಸರು ತೆರಳಿದ್ದು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.