ವಿರಾಜಪೇಟೆ: ಬಿದ್ದು ಸಿಕ್ಕಿದ್ದ ಹಣವಿದ್ದ ಪರ್ಸ್ ಅನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ವಿರಾಜಪೇಟೆ: ಬಿದ್ದು ಸಿಕ್ಕಿದ್ದ ಹಣವಿದ್ದ ಪರ್ಸ್ ಅನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ವಿರಾಜಪೇಟೆ: ನಗರ ಠಾಣೆಯ ಸಿಬ್ಬಂದಿ ಪಿ.ಬೆಳ್ಳಿಯಪ್ಪರವರು ವಿರಾಜಪೇಟೆ ನಗರದ ಮೂರ್ನಾಡು ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಒಂದು ಬ್ಯಾಗ್ ಸಿಕ್ಕಿದ್ದು ಅದರಲ್ಲಿದ್ದ ಪೋನ್ ಮತ್ತು 10 ಸಾವಿರ ಹಣವನ್ನು ಅದರ ವಾರಸುದಾರರನ್ನು ಪತ್ತೆ ಹಚ್ಚಿ ಮರಳಿಸಿದ್ದಾರೆ. ಇವರ ಪ್ರಾಮಾಣಿಕತೆಯನ್ನು ಶ್ಲಾಘಿಸಲಾಗಿದೆ