ವಿರಾಜಪೇಟೆ ತಾಲ್ಲೂಕು JDS ಯುವಕ ಘಟಕದ ಅಧ್ಯಕ್ಷ ಸೈಫುದ್ದೀನ್ ಚಾಮಿಯಾಲ ಅವರ ಅವರ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ
ವಿರಾಜಪೇಟೆ:ಸಮೀಪದ ಚಾಮಿಯಾಲದಲ್ಲಿ ಅಂಗನವಾಡಿ ಹಾಗೂ ಮಸೀದಿ ಜಾಗದ ವಿಷಯದಲ್ಲಿ ಗಲಾಟೆ ನಡೆಯುವ ಸಂದರ್ಭದಲ್ಲಿ ಸಮಸ್ಯೆ ಇತ್ಯರ್ಥ ಪಡಿಸಲು ಹೋದ ಸಂದರ್ಭದಲ್ಲಿ ವಿರಾಜಪೇಟೆ ತಾಲ್ಲೂಕುಜೆಡಿಎಸ್ ಯುವ ಘಟಕ ಅಧ್ಯಕ್ಷ ಸೈಫುದ್ದೀನ್ ಚಾಮಿಯಾಲ ಅಚರ ಅವರ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ಮಾಡಿರುವ ಘಟನೆ ನಡೆದಿದೆ.ಸೈಫುದ್ದೀನ್ ಅವರು ವಿರಾಜಪೇಟೆತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.