ವಯನಾಡು;ಮಾನಂದವಾಡಿ ಮತ್ತು ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರೊಂದಿಗೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ
ವಯನಾಡು,: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ವಯನಾಡ್ ಲೋಕಸಭಾ ಕ್ಷೇತ್ರ ಒಳಪಡುವ ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೆರಿ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪ್ರಮುಖರೊಂದಿಗೆ ಚುನಾವಣಾ ರಣತಂತ್ರದ ಬಗ್ಗೆ ಚರ್ಚಿಸಿದರು.
ಈ ಸಭೆಯಲ್ಲಿ ಡಿಸಿಸಿ ಅಧ್ಯಕ್ಷರು ಹೈಸಾಕ್ ಯುಡಿಎಫ್ ಚೇರ್ಮನ್ ಅಡ್ವಕೇಟ್ ಎನ್ ಕೆ ವರ್ಗಿಸ್, ಯುಡಿಎಫ್ ಮುಖಂಡರಾದ ಮೊಹಮ್ಮದ್, ಉಸ್ಮಾನ್, ಮಹೇಶ್, ಮಸೂದ್, ಅಫೀಸ್, ಅಡ್ವಕೇಟ್ ಬಶೀರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.