ಚಳಿಗಾಲದ ಅಧಿವೇಶನ:ಮುಖ್ಯಮಂತ್ರಿ ಹಾಗೂ ಶಾಸಕರೊಂದಿಗೆ ಶಾಸಕ ಎಎಸ್ ಪೊನ್ನಣ್ಣ ಚರ್ಚೆ
ಬೆಳಗಾವಿ:ಇಲ್ಲಿನ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ - 2025 ಆರಂಭವಾದ ಮೊದಲ ದಿನ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವರು, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಹಾಗೂ ಇತರ ಶಾಸಕರೊಂದಿಗೆ ಗಂಭೀರ ಚರ್ಚೆ ನಡೆಸಿದ್ದಾರೆ.
