ಟ್ಯಾಂಕರ್ ಹಾಗೂ ಕಾರಿನ‌ ನಡುವೆ ಭೀಕರ ಅಪಘಾತ: ಮಹಿಳೆ ಮೃತ್ಯು

ಟ್ಯಾಂಕರ್ ಹಾಗೂ ಕಾರಿನ‌ ನಡುವೆ ಭೀಕರ ಅಪಘಾತ: ಮಹಿಳೆ ಮೃತ್ಯು

ಸಂಪಾಜೆ: ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದ ನಡೆದಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು,ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ .