Kodagu

ಮಹಿಳಾ ದಿನಾಚರಣೆ; ನಾಪೋಕ್ಲು ಬೇತು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಬೊಳ್ಳೆಪಂಡ ಆಶಾ ಅಪ್ಪಣ್ಣಗೆ ಸನ್ಮಾನ

admincoorgdaily

ಮಹಿಳಾ ದಿನಾಚರಣೆ; ನಾಪೋಕ್ಲು ಬೇತು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಬೊಳ್ಳೆಪಂಡ ಆಶಾ ಅಪ್ಪಣ್ಣಗೆ ಸನ್ಮಾನ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕದ ವತಿಯಿಂದ ಮಡಿಕೇರಿ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ, ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಬೇತು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಬೊಳ್ಳೆಪಂಡ ಆಶಾ ಅಪ್ಪಣ್ಣ ಅವರನ್ನು ಉತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಿ ಕಾರ್ಯಕ್ರಮದಲ್ಲಿ ಗಣ್ಯರು ಶಾಲು ಹೊದಿಸಿ ಫಲ ತಾಂಬೂಲ,ಕಿರುಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.